ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯ ಬಂಧನ
🖋ವರದಿ:-ವೀರಮಣಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತನು ಈ ಹಿಂದೆ ಗೋ ಮಾಂಸವನ್ನು ಸಾಗಾಟ ನಡೆಸಿದ ಆರೋಪವಿದೆ, ಭಜರಂಗದಳದ ಕಾರ್ಯಕರ್ತರು ಈತನನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು ಹಾಗೂ ಸಾಗಾಟ ನಡೆಸುತ್ತಿದ್ದ ಮಾಂಸವನ್ನು ವಶಕ್ಕೆ ಪಡೆದ ಪೋಲಿಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ,
Comments
Post a Comment