ಬಾಳೆಹೊನ್ನೂರು, ಶಾಲೆಯ 40 ವಿದ್ಯಾರ್ಥಿಗಳಿಗೆ ಕರೋನ ದೃಢ,
ವರದಿ:- ವೀರಮಣಿ ,
ಚಿಕ್ಕಮಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬಾಳೆಹೊನ್ನೂರಿನ ಜವಾಹರ್ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ವರದಿಯಾಗಿದೆ.
Comments
Post a Comment