ವಿಮಾನದಲ್ಲಿ ಮಹಿಳೆಗೆ ಹೃದಯಾಘಾತ,ಕಣ್ಣೂರಿನಿಂದ ಶಾರ್ಜಕ್ಕೆ ಹೊರಟ ವಿಮಾನ,
ಮಂಗಳೂರು : ಕಣ್ಣೂರು ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಯೋರ್ವರಿಗೆ ಹೃದಯಾಘಾತ ವಾಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾದೆ, ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ಎದೆ ನೋವು ಮತ್ತು ಉಸಿರಾಟ ಸಮಸ್ಯೆ ಉಂಟಾಗಿದ್ದು , ಈ ವೇಳೆ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಸಿ , ನಂತರ ಮಾಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಬಳಿಕ ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿದ್ದು ,ಯಾವುದೇ ತೊಂದರೆ ಇಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ . ಮಹಿಳೆ ಮತ್ತು ಕುಟುಂಬ ಶಾರ್ಜಾಕ್ಕೆ ಹೋಗಲು ಅದೇ ದಿನ ರಾತ್ರಿ 11 ಕ್ಕೆ ಏರ್ ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದ್ದಾರೆ .
Comments
Post a Comment