ಅರ್ಚಕನಿಂದ ಬಾಲಕಿಯ ಮೇಲೆ ಅತ್ಯಾಚಾರ ,ಚಾಮರಾಜನಗರ

 


ಚಾಮರಾಜನಗರ:-

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ದೇವಸ್ಥಾನದ ಚಾಮರಾಜನಗರ ಜಿಲ್ಲೆಯ ಅರ್ಚಕರೊಬ್ಬರನ್ನು ಬೇಡಗುಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ .


 ಚಾಮರಾಜನಗರ , ಜ .25 : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ದೇವಸ್ಥಾನದ ಅರ್ಚಕರೊಬ್ಬರನ್ನು ಚಾಮರಾಜನಗರ ಜಿಲ್ಲೆಯ ಬೇಡಗುಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ . 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು ಅದೇ ಗ್ರಾಮದ ಬಸವೇಶ್ವರ ದೇವಾಲಯದ ಎಂಬಾತನನ್ನು ಅರ್ಚಕ ರವಿ ( 23 ) ಪೊಲೀಸರು ಬಂಧಿಸಿದ್ದಾರೆ . ಸಂತ್ರಸ್ತೆಯನ್ನು ಬಾಲಕಿಯರ ಬಾಲಮಂದಿರದ ವಶಕ್ಕೆ ನೀಡಲಾಗಿದೆ .


ಆಶಾ ಕಾರ್ಯಕರ್ತೆ ಹಾಗೂ ಪಿಡಿಓ ಗ್ರಾಮದಲ್ಲಿ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾಗ ಬಾಲಕಿಯನ್ನು ಅನುಮಾನಗೊಂಡಿದ್ದು ಬಾಲಕಿಯನ್ನು ಕಂಡು ವಿಚಾರಿಸಿದ್ದರು . ಬಳಿಕ ವೈದ್ಯರಿಂದ ತಪಾಸಣೆ ನಡೆಸಿದ್ದು ಬಾಲಕಿ 7 ತಿಂಗಳ ಗರ್ಭಿಣಿ ಎಂಬ ವಿಚಾರ ತಿಳಿದುಬಂದಿತ್ತು . ಕಾರಣ ಯಾರೆಂದು ವಿಚಾರಿಸಿದಾಗ ಅದೇ ಗ್ರಾಮದ ಅರ್ಚಕ ರವಿ ತನ್ನನ್ನು ಮರುಳು ಮಾಡಿ ನಿರಂತರ ಅತ್ಯಾಚಾರ ಎಸಗಿದ ವಿಷಯ ಬೆಳಕಿಗೆ ಬಂದಿದೆ . ಚಾಮರಾಜನಗರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ .





Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?