ಶೃಂಗೇರಿಯಲ್ಲಿ ಯುವಕನ ಆತ್ಮಹತ್ಯೆ


 ವರದಿ:- ಮಜೀದ್ ಸಣ್ಣಕೇರೆ



ವಾರ್ತಾ ಸಾರಥಿ 26, 2022


ಶೃಂಗೇರಿ :- ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.  

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೂತುಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟಗೆರೆ ಸುನೀಲ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಸುನೀಲ್ ವಾಹನಗಳ ಬಾಡಿಗೆಯನ್ನು ಮಾಡುತ್ತಿದ್ದರು. ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ, ಆದರೆ ನಿಖರ ಕಾರಣಗಳೇನು ಎಂಬುದು ಈವರೆಗೆ ತಿಳಿದು ಬಂದಿಲ್ಲ. 




Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?