ನಡೆದುಕೊಂಡು ಹೋಗುವಾಗ ಕರೆಂಟ್ ಶಾಕ್ ಹೊಡೆದು,ಯುವಕ ಮೃತಪಟ್ಟಿದ್ದಾರೆ.

ವರದಿ:-🖋ವೀರಮಣಿ 



ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ತಾಲೂಕಿನ ಕುಂಚೂರು ಗ್ರಾಮದ ಸಚಿನ್ ಎಂಬ ಯುವಕನಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ, ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಟ್ರಾನ್ಸಾರ್ಮರ್ ನಲ್ಲಿ ಉಂಟಾದ ಅವಘಡದಿಂದ ಸಚಿನ್ ರವರಿಗೆ ಕರೆಂಟ್ ಶಾಕ್ ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ .







ಸಚಿನ್ ಅವರನ್ನು ಕೂಡಲೇ ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಚಿನ್ ಕೊನೆಯುಸಿರೆಳೆದಿದ್ದಾರೆ, ಇವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಬಳಿ ಅನೇಕರು ಜಮಾವಣೆಗೊಂಡಿದ್ದರು .


 



Comments

Popular posts from this blog

ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,