ಮೂಡಗೆರೆಯಲ್ಲಿ ಪುನೀತ್ ರಾಜಕುಮಾರ ಕಟೌಟ್ ಗೆ ಹಾಲಿನ ಅಭಿಷೇಕ,


 ವರದ:- ವೀರಮಣಿ 


ಚಿಕ್ಕಮಗಳೂರು:- ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಯ್ಸಳಲ ಗ್ರಾಮದಲ್ಲಿ ಗ್ರಾಮದಲ್ಲಿ 20 ಅಡಿ ಎತ್ತರದ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಕಟೌಟ್ ಮಾಡಿ ಪುನೀತ್ ರಾಜಕುಮಾರ್ ರವರ ಅಭಿಮಾನಿಗಳು 10 ಕೆಜಿ ಕೇಕ್ ಕಟ್ ಮಾಡುವ ಮೂಲಕ  ಚಿಕ್ಕ ಚಿಕ್ಕ ಮಕ್ಕಳು ಸ್ಟಾರ್ ಸ್ಟಾರ್  ಪವರ್ ಸ್ಟಾರ್ ಎಂಬ ಘೋಷಣೆಗಳೊಂದಿಗೆ  ಹಾಲಿನ ಅಭಿಷೇಕ ಮಾಡುವುದರ ಮೂಲಕ ಅದ್ದೂರಿಯಾಗಿ ಪುನೀತ್ ರಾಜಕುಮಾರ್ ರವರ ಹುಟ್ಟುಹಬ್ಬವನ್ನು ಆಚರಿಸಿದರು.

ಮತ್ತು ಬಂದ ಎಲ್ಲಾ ಅಭಿಮಾನಿಗಳಿಗೂ ಬಿರಿಯಾನಿ ಸೀಡ್ಸ್ ನೀಡಲಾಯಿತು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಂದ್ರಗೌಡ ಮತ್ತು ಇವರ ಪತ್ನಿ ಶ್ವೇತಾ ಆಗಮಿಸಿದ್ದರು ಕಾರ್ಯಕ್ರಮದ ಉಸ್ತುವಾರಿಯನ್ನು ಅಣ್ಣಪ್ಪ ಮಧು ಪ್ರಮೋದ್ ವಸಂತ್ ಮಂಜು S.D.M.C. ಅಧ್ಯಕ್ಷರಾದ ಸುಂದರೇಶ್ ಮತ್ತು ಅಪ್ಪು ಅಭಿಮಾನಿಗಳು ಇದ್ದರು,








Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?