ಮಗನಿಗೆ ಪೆಟ್ರೋಲ್ ಹಾಕಿ ಸುಟ್ಟ ಅಪ್ಪ,12 ಸಾವಿರ ಹಣ ಕಳೆದುಕೊಂಡಿದ್ದಕ್ಕೆ,!


 ಬೆಂಗಳೂರು : ಬೆಂಗಳೂರಿನ ಆಜಾದ್ ನಗರದಲ್ಲಿ  12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಕ್ಕೆ  ಸ್ವಂತ ಮಗನನ್ನೇ ಪೆಟ್ರೋಲ್  ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಡೆದಿದೆ . ಬೆಂಗಳೂರಿನ ಆಜಾದ್ ನಗರದ ನಿವಾಸಿ ಸುರೇಂದ್ರ ಎಂಬವರೇ ತಮ್ಮ ಮಗ ಅರ್ಪಿತ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ .


ಈ ಅಮಾನವೀಯ ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ವಾರ ಅರ್ಪಿತ್ 12 ಸಾವಿರ ರೂಪಾಯಿ ಕಳೆದುಕೊಂಡಿದ್ದಕ್ಕೆ ಸುರೇಂದ್ರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ .


ಜಾಹೀರಾತು:-



ತಕ್ಷಣವೇ ಸ್ಥಳೀಯರು ಅರ್ಪಿತ್‌ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ . ಆದರೆ ಚಿಕಿತ್ಸೆ  ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ,




Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?