ಕೊಪ್ಪ,ಸಣ್ಣಕೇರೆ ಶಾಲೆಯಲ್ಲಿ,ಕ್ಷಯರೋಗ ಕಾಯಿಲೆಯ ಬಗ್ಗೆ ಜನ ಜಾಗೃತಿ,
ಕೊಪ್ಪ:- ತಾಲ್ಲೂಕಿನ ಸಣ್ಣಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ' ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ'ದ ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರಗಳ ಮೂಲಕ ಮಕ್ಕಳು ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.ಕ್ಷಯ ರೋಗ ಚಿಕಿತ್ಸಾ ಆಂದೋಲನದ ಘೋಷಣೆಗಳನ್ನು ಕೂಗಿದರು . ಮನೆಗಳು , ಅಂಗಡಿಗಳಿಗೆ ಭೇಟಿ ನೀಡಿ ಮಾಹಿತಿ ಕರಪತ್ರಗಳನ್ನು ನೀಡಿದರು,



Comments
Post a Comment