ಮಾನವೀಯತೆ ಮೆರೆದ ಸಚಿವ ಸುನಿಲ್ ಕುಮಾರ್,ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ,


 

ಮಾನವೀಯತೆ ಮೆರೆದ ಸಚಿವ ಸುನಿಲ್ ಕುಮಾರ್,ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ,


ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ಮೆಸ್ಕಾಂ ಕಟ್ಟಡ , ಹಾಗೂ ಶೃಂಗೇರಿ ಶಾರದಾಮಾತೆಯ ದರ್ಶನ ಹಾಗೂ ಉಭಯ ಶ್ರೀಗಳ ದರ್ಶನ ಪಡೆದು ಶೃಂಗೇರಿಯಿಂದ ಕಾರ್ಕಳದ ಕಡೆಗೆ ತಮ್ಮ ವಾಹನದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನೋರ್ವ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಯಾರೂ ಸಹಾಯಕ್ಕೆ ಮುಂದೆ ಬಾರದ ಈ ಪರಿಸ್ಥಿತಿಯಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಮಾನವೀಯತೆ ಮೆರೆದು ಆತನನ್ನು ತುರ್ತಾಗಿ ಆಸ್ಪತ್ರೆಗೆ ದಾಖಲು ಮಾಡುವಲ್ಲಿ ಸಹಕರಿಸಿದ್ದಾರೆ,



ಅಪಘಾತಕ್ಕೀಡಾದ ಯುವಕ ಬಾಳೆಹೊನ್ನೂರು ಮೂಲದವನು ಎಂದು ಗುರುತಿಸಲಾಗಿದ್ದು , ಸಚಿವರ ಹಿಂದಿದ್ದ ಬೆಂಗಾವಲು ವಾಹನದಲ್ಲಿ ಆತನನ್ನು ಕಾರ್ಕಳದ ಆಸ್ಪತ್ರೆಗೆ ದಾಖಲು ಮಾಡಿ ಅಗತ್ಯವಾಗಿದ್ದ ಚಿಕಿತ್ಸೆ ದೊರೆಯುವಂತೆ  ಮಾಡಿದ  ಸಚಿವ ಸುನಿಲ್ ಕುಮಾರ್ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.




🖊️ವೀರಮಣಿ,









Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?