ನರಸಿಂಹರಾಜಪುರ, ನಿಯಂತ್ರಣ ತಪ್ಪಿದ ಬೈಕ್,ಸ್ಥಳದಲ್ಲೇ ಅಸುನೀಗಿದ ಸವಾರ



ನಿಯಂತ್ರಣ ತಪ್ಪಿದ ಬೈಕ್,ಸ್ಥಳದಲ್ಲೇ ಅಸುನೀಗಿದ ಸವಾರ


 

ನರಸಿಂಹರಾಜಪುರ:- ತಾಲೂಕಿನ ಅಳೆಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಬೈಕ್ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ . ಮೃತ ದುರ್ದೈವಿಯನ್ನು ಕಳಸದ ಬಾಳೆಹೊಳೆ ಮೂಲದ ವಿಶ್ವನಾಥ್ ಹೊಳ್ಳ ( 55 ) ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಬಾಳೆಹೊಳೆ ಕಡೆಗೆ ತೆರಳುವಾಗ ಬೈಕ್ ನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ .


 ಘಟನಾ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .





🖊️ ವೀರಮಣಿ,


Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?