ಚಿಕ್ಕಮಗಳೂರು:-ಅಗ್ನಿಪತ್ ವಿರೋಧಿಸಿ ಬಿಜೆಪಿ ವಿರುದ್ಧ ಪ್ರತಿಭಟನೆ ಕಾಂಗ್ರೆಸ್ ಕುತಂತ್ರ ..ಬಿಜೆಪಿ ವಾಗ್ದಾಳಿ
ಚಿಕ್ಕಮಗಳೂರು:-ಅಗ್ನಿಪತ್ ವಿರೋಧಿಸಿ ಬಿಜೆಪಿ ವಿರುದ್ಧ ಪ್ರತಿಭಟನೆ ಕಾಂಗ್ರೆಸ್ ಕುತಂತ್ರ ..ಬಿಜೆಪಿ ವಾಗ್ದಾಳಿ
ಮೂಡಿಗೆರೆ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿ
ಯುವಕರನ್ನು ದಾರಿತಪ್ಪಿಸುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದ ಯುವಕರ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉತ್ತಮ ಕಾರ್ಯ ವಿರೋಧಿಸಿ ಕಾಂಗ್ರೆಸ್ನಿಂದ ಪೂರ್ವನಿಯೋಜಿತ ಕಾರ್ಯ
ಬಿಜೆಪಿ ಪಕ್ಷವು ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದು ಇದನ್ನು ಸಹಿಸಲಾರದ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತದೆಂದು ಆರೋಪಿ ಸುತ್ತಿದ್ದು ಇದು ಸತ್ಯಕ್ಕೆ ದೂರವಾದದ್ದು ಈಗಾಗಲೇ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ಇದಕ್ಕೆ ಉದಾಹರಣೆಯಾಗಿದೆ ಎಂದರು
ಬಿಜೆಪಿ ಪಕ್ಷದಲ್ಲಿ ಯಾವುದೇ ನಾಯಕರುಗಳು ಭ್ರಷ್ಟಾಚಾರದಲ್ಲಿ ತೊಡಗಿಲ್ಲ. ಹಿಂದೆ ಇದ್ದ ಕಾಂಗ್ರೆಸ್ ಪಕ್ಷವು ಸಾಲು ಸಾಲು ಹಗರಣಗಳಲ್ಲಿ ಭಾಗಿಯಾಗಿದ್ದು ಇದಕ್ಕೆ ಸ್ಪಷ್ಟ ಉದಾಹರಣೆ..
ಬಿಜೆಪಿ ತಾಲ್ಲೂಕ್ ಅಧ್ಯಕ್ಷರು.j s ರಘು ...ವಕ್ತಾರ ನಯನ್ ತಳವಾರ ಇದ್ದರು,,
🖋 ವೀರಮಣಿ


Comments
Post a Comment