ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಹೊಸ ಕಾರ್ಯಕ್ರಮ



ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಹೊಸ ಕಾರ್ಯಕ್ರಮ



ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಹೊಸ ಕಾರ್ಯಕ್ರಮ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ವಿದ್ಯುತ್ ಅದಾಲತ್ 18/06/2022ರಂದು ನುಗ್ಗಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೆರವೇರಿತು ಕಾರ್ಯಕ್ರಮದಲ್ಲಿ ನುಗ್ಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಲಿ ಉಪಾಧ್ಯಕ್ಷರಾದ ಹೆಚ್ ಆರ್ ಜಗದೀಶ್ ನುಗ್ಗಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಬಿ. ಸಹಾಯಕ ಕಾರ್ಯಪಾಲಕ ಇಂಜಿನಿಯರ್. ಮಾರ್ತಾಂಡಪ್ಪ ಆರ್ ಕರಿಯಪ್ಪನವರ್.ಸಹಾಯಕ  ಇಂಜಿನಿಯರ್ ರ್ಸುಧೀರ್ ಪಾಟೀಲ್. ಸಹಾಯಕ ಲೆಕ್ಕಾಧಿಕಾರಿ ಮಂಜುನಾಥ ಗುದಗಿ.ಸಹಾಯಕ ಇಂಜಿನಿಯರ್ ಶಶಿಕಾಂತ್ ರಾಥೋಡ್. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ  ಪ್ರಸನ್ನ ಕೆ, ನರಸಿಂಹಮೂರ್ತಿ , ಹಲವಾರು ಜನ ಗ್ರಾಮಸ್ಥರು ಉಪಸ್ಥಿತರಿದ್ದರು ಹಲವಾರು ಜನ ಗ್ರಾಮಸ್ಥರ ಹಲವಾರು ರೀತಿಯ ಸಮಸ್ಯೆಗಳಿಗೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವರು ಒಂದು ವಾರದೊಳಗೆ ಎಲ್ಲಾ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ಕೊಡುವುದಾಗಿ ತಿಳಿಸಿದರು ಹಾಗೆ ಈ ಹಿಂದೆ ನುಗ್ಗಿ ಹಾಗೂ ಹೊಸೂರು ಭಾಗದಲ್ಲಿ ಮೆಸ್ಕಾಂ ಇಲಾಖೆಯಿಂದ ನಡೆಸಿದ ಹಲವಾರು ಅಭಿವೃದ್ಧಿ ಕಾಮಗಾರಿಗಳ ವರದಿಯನ್ನು ಮಂಡನೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮಸ್ಥರು ಗ್ರಾಮದಲ್ಲಿ ಈಗಾಗಲೇ ನಡೆಸಿರುವ ಕಾಮಗಾರಿಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು,






🖋 ವೀರಮಣಿ






 

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?