ಕೊಪ್ಪ, ಫಲಾನಭವಿಗಳಿಗೆ ಅರಣ್ಯ ಇಲಾಖೆಯಿಂದ ಸಸಿ ವಿತರಣೆ,
ಕೊಪ್ಪ ತಾಲೂಕಿನ ಸಾಮಾಜಿಕ ಅರಣ್ಯವತಿಯಿಂದ ವನಮಹೋತ್ಸವ ಮತ್ತು ಫಲಾನುಭವಿಗಳಿಗೆ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಶಾಸಕ ಟಿ ಡಿ ರಾಜೇಗೌಡ , ಜಿಲ್ಲಾ ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರಭು , ಕೊಪ್ಪ ತಾಲ್ಲೂಕು ಪಂ . ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ನವೀನ್ , ಅರಣ್ಯ ಇಲಾಖೆಯ ಅಧಿಕಾರಿಗಳು , ಹರಂದೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕೊಪ್ಪ ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು .
ತಾಲೂಕಿನ ಹರಂದೂರು ಗ್ರಾಮದಲ್ಲಿ ನಡೆದ ವಿಶ್ವ ಪರಿಸರ ದಿನದ ಅಂಗವಾಗಿ " ಹಸಿರು ಗ್ರಾಮ ಅಭಿಯಾನ " ಕಾರ್ಯಕ್ರಮದಲ್ಲಿ ಶಾಸಕ ಟಿ ಡಿ ರಾಜೇಗೌಡ ಭಾಗವಹಿಸಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಜಿಲ್ಲಾ ಪಂ.ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಾದ ಶ್ರೀ ಪ್ರಭು , ಕೊಪ್ಪ ಇ.ಒ ಶ್ರೀ ನವೀನ್ , ಅರಣ್ಯ ಇಲಾಖೆಯ ಅಧಿಕಾರಿಗಳು , ಮತ್ತು ಹರಂದೂರು ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು .
🖋 ಮಜೀದ್ ಕೊಪ್ಪ



Comments
Post a Comment