ಅಲ್ ಮದೀನಾ ಕುವೈಟ್ ರಾಷ್ಟ್ರೀಯ ಸಮಿತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅನುಸ್ಮರಣೆ,
ಅಲ್ ಮದೀನಾ ಕುವೈಟ್ ರಾಷ್ಟ್ರೀಯ ಸಮಿತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅನುಸ್ಮರಣೆ,
ಅಲ್ ಮದೀನಾ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಮಂಜನಾಡಿ ಮರ್ಹೂಂ ಅಹ್ಮದ್ ಉಸ್ತಾದ್ ಮಾಣಿಕ್ಕೂತ್ತ್ ಅನುಸ್ಮರಣೆ ಕಾರ್ಯಕ್ರಮವು ದಿನಾಂಕ 1/7/2022 ರಂದು ಶುಕ್ರವಾರ ಕುವೈಟ್ ಫರ್ವಾನಿಯ ತಾಜುಲ್ ಉಲಮಾ ಕೆಸಿಎಫ್ ಸೆಂಟರ್ನಲ್ಲಿ ಅತೀ ವಿಜೃಂಭಣೆ ಯಿಂದ ಅಲ್ ಮದೀನಾ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಬಹು ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರ ಅಧ್ಯಕ್ಷತೆ ಯಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷ ಬಹು ಬಾದುಷಾ ಸಖಾಫಿ ಉಸ್ತಾದರ ಬದರ್ ಮೌಲಿದ್ ಪಾರಾಯಣ ದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.
ಮುಖ್ಯ ಅತಿಥಿ ಗಳಾಗಿ ಗೌರವಾನಿತ್ವ ಸಯ್ಯಿದ್ ಹಾಮಿದ್ ಫಝಲ್ ಕೋಯಮ್ಮ ಅಲ್ ಬುಖಾರಿ ತಂಞಳ್ ಕೂರತ್ ರವರ ನೇತೃತ್ವ ಹಾಗೂ ದುವಾ ದೊಂದಿಗೆ ನಡೆದ ಕಾರ್ಯಕ್ರಮವನ್ನು ಅಲ್ ಮದೀನಾ ಕುವೈಟ್ ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿ ಮೂಸ ಇಬ್ರಾಹಿಂ ಸ್ವಾಗತ ಭಾಷಣ ಮಾಡಿದರು ICF ಕುವೈಟ್ ರಾಷ್ಟ್ರೀಯ ಸಮಿತಿಯ
ಅಧ್ಯಕ್ಷರಾದ ಬಹು ಅಬ್ದುಲ್ ಹಕೀಮ್ ದಾರಿಮಿ ಉಸ್ತಾದರು ಉದ್ಘಾಟನೆ ಮಾಡಿದರು
ಅಶಂಸ ಭಾಷಣ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು ಬಹು ಹುಸೈನ್ ಎರ್ಮಡ್ ಉಸ್ತಾದ್ ರವರು ಮಾಡಿದರು
ಮುಖ್ಯ ಅತಿಥಿ ಯಾಗಿ ಆಗಮಿಸಿದ ಬಹು ಅಬ್ದುಲ್ ಖಾದರ್ ಮದನಿ ಪಳ್ಳಂಗೋಡ್ ಜನರಲ್ ಸೆಕ್ರೆಟರಿ ಕೇರಳ ಮುಸ್ಲಿಂ ಜಮಾಆತ್ ಕಾಸರಗೋಡು ಜಿಲ್ಲೆ ಮರ್ಹೂಂ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ರವರ ಮತ್ತು ಮರ್ಹೂಂ ಅಹ್ಮದ್ ಉಸ್ತಾದ್ ಮಾಣಿಕೊತ್ತ್ ರವರ ಅನುಸ್ಮರಣೆ ವಿವರಾವಾಗಿ ತಿಳಿಸಿದರು. ಹಾಗೂ ಕಾರ್ಯಕ್ರಮದ ನಿರೂಪಣೆ ಯನ್ನು ಕೆಸಿಎಫ್ INC ಕೌನ್ಸಿಲರ್ ಬಹು ಅಬ್ದುಲ್ ರಹ್ಮಾನ್ ಸಖಾಫಿ ನಿರ್ವಹಿಸಿದರು.ಸಭೆಯಲ್ಲಿ ಅಲ್ ಮದೀನಾ ಕಮಿಟಿಯ ಸದಸ್ಯರು ಮತ್ತು ಕೆಸಿಎಫ್ ರಾಷ್ಟ್ರೀಯ ನಾಯಕರು ಝೋನ್ ನಾಯಕರು ಮತ್ತು ಸೆಕ್ಟರ್ ನಾಯಕರು icf ಸದಸ್ಯರು ಭಾಗವಹಿಸಿದರು ಕೊನೆಯಲ್ಲಿ ಅಲ್ ಮದೀನಾ ಸಮಿತಿಯ ಮಾಜಿ ಅಧ್ಯಕ್ಷರು ಆದ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರು ಧನ್ಯವಾದಗೈದು ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು
ವರದಿ, ಇಬ್ರಾಹಿಂ ವೇಣೂರು




Comments
Post a Comment