ಕೊಪ್ಪ:- ಶಾಸಕರ ಕಛೇರಿಯಲ್ಲಿ ಅಂಗವಿಕಲರಿಗೆ ನಾಲ್ಕು ಚಕ್ರದ ಸ್ಕೂಟಿಯನ್ನು ಶಾಸಕರಾದ ಟಿ.ಡಿ.ರಾಜೇಗೌಡರು ವಿತರಿಸಿದರು
ಕೊಪ್ಪ:- ಶಾಸಕರ ಕಛೇರಿಯಲ್ಲಿ ಅಂಗವಿಕಲರಿಗೆ ನಾಲ್ಕು ಚಕ್ರದ ಸ್ಕೂಟಿಯನ್ನು ಶಾಸಕರಾದ ಟಿ.ಡಿ.ರಾಜೇಗೌಡರು ವಿತರಿಸಿದರು,
ಕೊಪ್ಪ:-ಕೊಪ್ಪದ ಶಾಸಕರ ಕಛೇರಿಯಲ್ಲಿ ಅಂಗವಿಕಲರಿಗೆ ನಾಲ್ಕು ಚಕ್ರದ ಸ್ಕೂಟಿಯನ್ನು ಶೃಂಗೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ.ಡಿ.ರಾಜೇಗೌಡರು ವಿತರಿಸಿದರು. ಈ ಸಂದರ್ಭದಲ್ಲಿ ಕೊಪ್ಪ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಇನೇಶ್, ತಾಲ್ಲೂಕು ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ನಾರ್ವೆ ಅಶೋಕ್, ಪಟ್ಟಣ ಪಂಚಾಯಿತಿ ಸದಸ್ಯರಾದ ರಶೀದ್, ವಿಜಯ್ ಹಾಗೂ ಕಸಬಾ ಹೋಬಳಿ ಅಧ್ಯಕ್ಷರಾದ ಚಿಂತನ್ ಹಾಗೂ ಕಾಂಗ್ರೆಸ್ ಮುಖಂಡರಾದ ಹೊಸಮನೆ ರಾಮಪ್ಪ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರುಗಳು ತೈಯಬ್,ಈವನ್, ಸತೀಶ್ ಹಾಗೂ ಹರಂದೂರು ಪಂಚಾಯಿತಿ ಸದಸ್ಯರಾದ ಆನಂದ್ ಉಪಸ್ಥಿತರಿದ್ದರು.
🖊️ ವೀರಮಣಿ


Comments
Post a Comment