ಕುವೈತ್,ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕುವೈತ್ ರಾಷ್ಟ್ರೀಯ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ


 


ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕುವೈತ್ ರಾಷ್ಟ್ರೀಯ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ


KSWA ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ದೇಶದ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮವು KSWA ಕುವೈತ್ ರಾಷ್ಟ್ರೀಯ ಅಧ್ಯಕ್ಷ ಮಾಹಿನ್ ಸಖಾಫಿ ಅಯ್ಯಂಗೆರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು


ಸಭೆಯ ಮೊದಲಿಗೆ kswa ಕುವೈಟ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಮಾಹಿನ್ ಸಖಾಫಿ ಉಸ್ತಾದ್ ರವರು ದುಃಅ ನೆರೆವೇರಿಸಿದರು ನಂತರ ಪ್ರ ಕಾರ್ಯದರ್ಶಿ ಜನಾಬ್ ಇಸ್ಮಾಯಿಲ್ ಅಯ್ಯಂಗೇರಿ ಸ್ವಾಗತ ಕೋರಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ಮಾತನಾಡಿದರು ಹಾಗು ಶಿಕ್ಷಣ ವಿಬಾಗ ಅಧ್ಯಕ್ಷರಾದ ಬಹು ಬಶೀರ್ ಸಖಾಫಿ ಉಸ್ತಾದ್ ರವರು ಮಾತನಾಡಿದರು ವೇದಿಕೆಯಲ್ಲಿ ಸಾಂತ್ವನ ವಿಭಾಗದ ಅಧ್ಯಕ್ಷರಾದ ರಹೀಮ್ ಕೊಳಕೇರಿ .ಅಬ್ದುಲ್ ರಹಮಾನ್ ಪಾರಪಳ್ಳಿ ಮುಂತಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.




ವರದಿ ಬಾದುಷಾ ಸಖಾಫಿ ಮಾದಾಪುರ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?