ಚಿಕ್ಕಮಗಳೂರು:- ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಉಮಾ ಪ್ರಶಾಂತ್ ನೇಮಕ,
ಚಿಕ್ಕಮಗಳೂರಿನ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಎಂ ಹಾಕೆ , IPS ಅವರನ್ನು ಚಿಕ್ಕಮಗಳೂರಿನಿಂದ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ ಹೊರಡಿಸಿದೆ . ಚಿಕ್ಕಮಗಳೂರಿನ ನೂತನ ಎಸ್ಪಿಯಾಗಿ ಎಸಿಬಿ ವಿಭಾಗದ ಉಮಾ ಪ್ರಶಾಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ . ಮಹಿಳಾ ಐಪಿಎಸ್ ಉಮಾ ಪ್ರಶಾಂತ್ ಅವರು ಎಸಿಬಿ ಬೆಂಗಳೂರಿನ ಡಿಸಿಪಿಯಾಗಿ ಕಾರ್ಯ ನಿರ್ವಹಿಸಿದ್ದರು,
![]() |
ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದ ಅಕ್ಷಯ್ ಹಾಕೆ ಅವರು ವರ್ಗಾವಣೆಗೊಂಡಿದ್ದು , ಅವರಿಂದ ತೆರವಾದ ಸ್ಥಾನಕ್ಕೆ ಮಹಿಳಾ ಎಸ್ಪಿ ಉಮಾ ಪ್ರಶಾಂತ್ ನೇಮಕಗೊಂಡಿದ್ದಾರೆ . ಈ ಹಿಂದೆ ಉಮಾ ಪ್ರಶಾಂತ್ ಅವರ ನೇತೃತ್ವದ 100 ಕ್ಕೂ ಹೆಚ್ಚು ಅಧಿಕಾರಿಗಳನ್ನು ಹೊಂದಿದ್ದ ಎಸಿಬಿ ಅಧಿಕಾರಿಗಳ ತಂಡವು ಏಕಕಾಲದಲ್ಲಿ ಬೆಂಗಳೂರಿನ 09 ಕಡೆಗಳಲ್ಲಿ ದಾಳಿ ನಡೆಸಿದ್ದರು,
🖊️ ವೀರಮಣಿ


Comments
Post a Comment