ಕೆಸಿಎಫ್ ಸೌತ್ ಝೋನ್ ಕುವೈಟ್ ವತಿಯಿಂದ ಮುಹಿಯದ್ದೀನ್ ರಾತೀಬ್ ಆಲಪಾನೆ

 




ಕೆಸಿಎಫ್ ಸೌತ್ ಝೋನ್ 
ಕುವೈಟ್ ವತಿಯಿಂದ ಮುಹಿಯದ್ದೀನ್ ರಾತೀಬ್ ಆಲಪಾನೆ

ಶೈಖ್ ಜೀಲಾನಿ (ಖ. ಸಿ )ತಾಜುಲ್ ಉಲಮಾ, ನೂರುಲ್ ಉಲಮಾ  ಶೈಖುಲ್ ಹದೀಸ್ ನೆಲ್ಲಿಕುತ್ತು ಇಸ್ಮಾಯಿಲ್ ಮುಸ್ಲಿಯಾರ್ ಅನುಸ್ಮರಣೆ ಕಾರ್ಯಕ್ರಮ ದಿನಾಂಕ 11/11/2022  ಫಹಾಹೀಲ್ ಕೆಸಿಎಫ್ ಕಛೇರಿಯಲ್ಲಿ   ಸೌತ್ ಝೋನ್  ಅಧ್ಯಕ್ಷ ಜನಾಬ್ ಎಸ್ ಎಂ ಉಮರಬ್ಬ ಕೊಳಕೆ ರವರ ಅಧ್ಯಕ್ಷತೆ ಯಲ್ಲಿ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್ ರವರ  ದುವಾ ದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿದ್ದು ಸೌತ್ ಝೋನ್ ಕಾರ್ಯದರ್ಶಿ ಜನಾಬ್ ಮುನೀರ್ ಕಾರ್ಕಳ ಸ್ವಾಗತ ಮಾಡಿ ಮುಹಿಯದ್ದೀನ್ ರಾತೀಬ್ ಆಲಪಾನೆ ಯನ್ನು ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರ ಸಮ್ಮುಖದಲ್ಲಿ ನೆರವೇರಿತು ಅದರಂತೆ ಕೆಸಿಎಫ್  ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷ ಬಹುಮಾನ್ಯ ಬಾದುಷಾ ಸಖಾಫಿ ಉದ್ಘಾಟನ ಭಾಷಣ ಗೈದು, ಆಶಂಸ ಭಾಷಣ ವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ, ಕೆಸಿಎಫ್ ನೋರ್ತ್ ಝೋನ್ ಅಧ್ಯಕ್ಷ ಜನಾಬ್ ಖಲಂದರ್ ಶಾಫಿಗೈದರು ಅದೇ ರೀತಿ ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಭಾಗದ  ಅಧ್ಯಕ್ಷ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿರವರು ಮುಹಿ ಯದ್ದಿನ್ ಶೈಖ್ ರವರ ಚರಿತ್ರೆ ಬಗ್ಗೆ  ಸವಿವಿವರ ವಾಗಿ  ತಿಳಿಸಿದರು ಅದೇ ರೀತಿ  ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಫೈನಾನ್ಸ್ ಕಂಟ್ರೋಲರ್ ಹಾಜಿ ಮೂಸ ಇಬ್ರಾಹಿಂ,ಆಡಳಿತ ವಿಭಾಗ ಅಧ್ಯಕ್ಷ ಜನಾಬ್ ಅಬ್ಬಾಸ್ ಬಳಂಜ,ಸಾಂತ್ವನ ವಿಭಾಗದ ಅಧ್ಯಕ್ಷ ಜನಾಬ್ ಇಕ್ಬಾಲ್ ಕಂದಾವರ  ಸಂಘಟನಾ ಕಾರ್ಯದರ್ಶಿ ಜನಾಬ್ ಅಹ್ಮದ್ ಸಮೀರ್ ಕೆಸಿರೋಡ್, ಪಬ್ಲಿಕೇಶನ್ ವಿಭಾಗ ಕಾರ್ಯದರ್ಶಿ ಜನಾಬ್ ಇಬ್ರಾಹಿಂ ವೇಣೂರು,ಸಾಂತ್ವನ ಕಾರ್ಯದರ್ಶಿ ಜನಾಬ್ ಅಬ್ದುಲ್ ಮಲಿಕ್ ಸೂರಿಂಜೆ,ಫಹಾಹಿಲ್ ಸೆಕ್ಟರ್ ಅಧ್ಯಕ್ಷ ಜನಾಬ್ ಇಬ್ರಾಹಿಂ ಅಡ್ಕಾರ್ ಬಾಯರ್ ಮುಜಮ್ಮು ಇದರ ಸಾರಥಿ ಜನಾಬ್ ಹೈದರ್ ಹಾಜಿ ಪಟ್ಟೋರಿ ಜಹರ ಸೆಕ್ಟರ್ ಅಧ್ಯಕ್ಷ ಜನಾಬ್ ಅಬ್ಬಾಸ್ ಪಾಳ್ಯ,ಮೆಹಬುಲ ಸೆಕ್ಟರ್ ಅಧ್ಯಕ್ಷ ಜನಾಬ್ ಸಂಶುದ್ದಿನ್ ಕುಂದಾಪುರ  ಉಪಸ್ಥಿತಿ ಇದ್ದು ಕೊನೆಯಲ್ಲಿಕೆಸಿಎಫ್  INC ನಾಯಕ ಆಡಳಿತ ವಿಭಾಗದ ಕೊರ್ಡಿನೇಟರ್  ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ನಸೀಹತ್ ಹಾಗೂ ದುವಾ ನಡೆಸಿ ಕೊಟ್ಟರು ಕಾರ್ಯಕ್ರಮ ದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಉಪಸ್ಥಿತಿರಿದ್ದರು ಅದೇ ರೀತಿ ಕೊನೆಯಲ್ಲಿ ಸೌತ್ ಝೋನ್ ಸಂಘಟನಾ ಅಧ್ಯಕ್ಷ ಸಂಸುಂದ್ದಿನ್ ಬೆಜ್ಜವಳ್ಳಿ ಧನ್ಯವಾದಗೈದು  ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.


ವರದಿ: ಇಬ್ರಾಹಿಂ ವೇಣೂರು ಕುವೈಟ್





Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?