ಇನ್ನೂ ಸಿಕ್ಕದ ರವಿ, ಮನೆಯವರಲ್ಲಿ ಆತಂಕ,!


 


ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮ ವ್ಯಾಪ್ತಿಯಲ್ಲಿ ವಾಸವಿದ್ದ ರವಿ (48) ಎಂಬುವವರು ದಿನಾಂಕ 24.10.2022 ರಿಂದ ಕಾಣೆಯಾಗಿರುತ್ತಾರೆ ಎಂದು ಅವರ ಪತ್ನಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಇವರು ಕನ್ನಡ ಮತ್ತು ತುಳು ಮಾತಾನಾಡುತ್ತಾರೆ, 5.5 ಅಡಿ ಎತ್ತರವಿದ್ದು, ಕಪ್ಪು ಮೈ ಬಣ್ಣ, ಗುಂಗುರು ಕೂದಲು ಇವರು ಕಾಣೆಯಾದಾಗ ಸಿಮೆಂಟ್ ಬಣ್ಣದ ತುಂಬು ತೋಳಿದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ ಎಂದು ದೂರುದಾರರು ತಿಳಿಸಿದ್ದಾರೆ 



ಇವರ ಬಗ್ಗೆ ಮಾಹಿತಿ ಸಿಕ್ಕದ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವಂತೆ ಅಥವಾ ಕೆಳಗಿನ ಮೊಬೈಲ್‌ ನಂಬರಿಗೆ ಕರೆ ಮಾಡುವಂತೆ ಕುಟುಂಬಸ್ಥರು ಕೋರಿಕೊಂಡಿದ್ದಾರೆ.


9482560899

8105882227

7676512482




🖋ಮಜೀದ್ ಕೊಪ್ಪ 

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?