ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಢಿಕ್ಕಿಯಾಗಿ ಕರ್ನಾಟಕದ ಮೂವರು ದುರ್ಮರಣ,
ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಢಿಕ್ಕಿಯಾಗಿ ಕರ್ನಾಟಕದ ಮೂವರು ದುರ್ಮರಣ,
ರಿಯಾದ್:-ಸೌದಿ ಅರೇಬಿಯಾದಲ್ಲಿ ಶುಕ್ರವಾರ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ದ.ಕ ಜಿಲ್ಲೆಯ ನಾಲ್ವರು ಯುವಕರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮಂಗಳೂರಿನ ಹೊರವಲಯದ ಹಳೆಯಂಗಡಿ ಕದಿಕೆ ನಿವಾಸಿ ರಿಝಾನ್, ಅಕೀಲ್, ನಾಸಿರ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಲ್ವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಖುರೈಸ್ ರಸ್ತೆಯ ಬಳಿ ಒಂಟೆಗೆ ಢಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಎನ್ನಲಾಗಿದೆ.
ಯುವಕರು SAQCO ಎಂಬ ಕಂಪೆನಿಯಲ್ಲಿ ನೌಕರರಾಗಿದ್ದು, ಕಾರಿನಲ್ಲಿದ್ದ ಮತ್ತೋರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ. ಎಂದು ತಿಳಿದುಬಂದಿದೆ. ಹಳೆಯಂಗಡಿ ನಿವಾಸಿ ರಿಝಾನ್ ಅವರು, 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ,

Comments
Post a Comment