ಅಕ್ಟೋಬರ್ 1ರಿಂದ 2000,ದ ನೋಟ್ ಸಂಪೂರ್ಣ ಬ್ಯಾನ್,!


 


ಅಕ್ಟೋಬರ್ 1ರಿಂದ 2000,ದ ನೋಟ್ ಸಂಪೂರ್ಣ ಬ್ಯಾನ್,!


2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.


2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ, ಅವುಗಳನ್ನು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ.


ಬ್ಯಾಂಕ್‌ಗಳಲ್ಲಿ 2000 ರೂ.ವಿನಿಮಯವು ಸೆಪ್ಟೆಂಬರ್ 30ರವರೆಗೆ ಅವಕಾಶವಿದ್ದು, ಅಕ್ಟೋಬರ್ 1ರಿಂದ ನೋಟ್ ಚಲಾವಣೆಯನ್ನು ಸಂಪೂರ್ಣ ಬ್ಯಾನ್,!

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?