Posts

Showing posts from January, 2024

ಕೆ ಸಿ ಎಫ್ ಕುವೈಟ್ ರಾಷ್ಟ್ರೀಯ ಸಮಿತಿ ವತಿಯಿಂದ 75ನೇ ಗಣರಾಜ್ಯೋತ್ಸವ ಆಚರಣೆ,

Image
ಕೆ ಸಿ ಎಫ್ ಕುವೈಟ್ ರಾಷ್ಟ್ರೀಯ ಸಮಿತಿ ವತಿಯಿಂದ 75ನೇ ಗಣರಾಜ್ಯೋತ್ಸವ ಆಚರಣೆ,      ದಿನಾಂಕ 26-01-2024 ಶುಕ್ರವಾರ  ನಸಾತ್ ಸಭಾಂಗಣ ಮುರ್ಗಾಫ್ ಸಿಟಿ      ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಡ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ  ನಡೆಯಿತು.ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ವನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ ಸ್ವಾಗತಿಸಿ, ಗಣರಾಜೋತ್ಸವದ  ಬಗ್ಗೆ ಸವಿ ವಿವರ ವಾಗಿ  ತಿಳಿಸಿದರು ಮತ್ತು ಶುಭ ಕೋರಿದರು,    ಕೆಸಿಎಫ್ IC  ಆಡಳಿತ ಕಾರ್ಯದರ್ಶಿ ಬಹು ಅಬ್ದುಲ್ ರಹ್ಮಾನ್ ಸಖಾಫಿ ಉಪಸ್ಥಿತರಿದ್ದರು ಅದೇ ರೀತಿ ಪ್ರಚಾರ ಮತ್ತು ಪ್ರಸಾರ ವಿಭಾಗ ಅಧ್ಯಕ್ಷ ರಾದ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್,ಶಿಕ್ಷಣ ವಿಭಾಗ ಅಧ್ಯಕ್ಷ ಬಹು ಬಾದುಷಾ ಸಖಾಫಿ  ಅಸಂಶಗೈದರು   ಸಾಲ್ಮಿಯ ಸೆಕ್ಟರ್ ಅಧ್ಯಕ್ಷ ಕಾಸಿಂ ಉಸ್ತಾದ್ ಬೆಲ್ಮ  ಸಂಘಟನಾ ವಿಭಾಗ ಕಾರ್ಯದರ್ಶಿ ಸಮೀರ್ ಕೆಸಿ ರೋಡ್ ಸಾಂತ್ವನ ವಿಭಾಗ ಅಧ್ಯಕ್ಷ ಇಕ್ಬಾಲ್ ಕಂದಾವರ  ಇಹ್ಸಾನ್ ವಿಭಾಗ ಅಧ್ಯಕ್ಷ ರಾದ ಸೌಕತ್ ಶಿರ್ವ ಫೈನಾನ್ಸ್ ಕಂಟ್ರೋಲರ್ ಹಾಜಿ ಮೂಸ ಇಬ್ರಾಹಿಂ ವೇದಿಕೆಯಲ್ಲಿ ಉಪಸ್ಥಿತರಿದ್ದರು  ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿ ತಿಯ ನಾಯಕರು ಸೌತ್ ಝೋನ್...

ಕುವೈತ್,ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ 30ನೇ ವಾರ್ಷಿಕ ಪ್ರಚಾರ ಸಮ್ಮೇಳನ ಕಾರ್ಯಕ್ರಮವೂ 8/12/2023 ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.

Image
  ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ 30ನೇ ವಾರ್ಷಿಕ ಪ್ರಚಾರ ಸಮ್ಮೇಳನ ಕಾರ್ಯಕ್ರಮವೂ 8/12/2023 ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು. ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ 30ನೇ ವಾರ್ಷಿಕ ಪ್ರಚಾರ ಸಮ್ಮೇಳನ ಕಾರ್ಯಕ್ರಮವೂ 8/12/2023 ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.ಈ ಕಾರ್ಯಕ್ರಮಕ್ಕೆ ಪ್ರಮುಖ ಅಥಿತಿಗಳಾಗಿ ಮದನಿಯಂ ಲತೀಫ್ ಸಖಾಫಿ ಉಸ್ತಾದ್ ಮತ್ತು ಅಲ್ ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಆಗಮಿಸಿದರು.  ಈ ಕಾರ್ಯಕ್ರಮದಲ್ಲಿ ಸಯ್ಯದ್ ಮಂಕಫ್ ತಂಙಳ್ ದುಆ ನೇತೃತ್ವ ವಹಿಸಿದರು.ಬಳಿಕ ಈ ಕಾರ್ಯಕ್ರಮದ ಸ್ವಾಗತವನ್ನು ಅಲ್ ಮದೀನಾ ಮಂಜನಾಡಿ ಕುವೈತ್ ಇದರ ಸೆಕ್ರೆಟರಿಯಾದ ಜನಾಬ್ ಮೂಸಾ ಇಬ್ರಾಹೀಂ ನೆರವೇರಿಸಿದರು.ನಂತರ ಮಹಾನರಾದ ಶರಫುಲ್ ಉಲಮಾ(ಖ.ಸಿ) ಉಸ್ತಾದರ ಕುರಿತು ಅತ್ಯಂತ ಮನೋಹರವಾದ ಮನಮುಟ್ಟುವ ಶೈಲಿಯಲ್ಲಿ ಶಾಫಿ ಜೋಕಟ್ಟೆ ಹಾಡನ್ನು ಆಲಾಪಿಸಿದರು.ತದನಂತರ ಈ ಕಾರ್ಯಕ್ರಮದ ಉದ್ಘಾಟನೆಯನ್ನು KCF ಕುವೈತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು. ಹುಸೈನ್ ಎರ್ಮಾಡ್ ಉಸ್ತಾದ್ ಅವರು ನೆರವೇರಿಸಿದರು. ಅದರ ಬಳಿಕ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಚೆಯರ್ಮೆನ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಸಂದೇಶ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಬಳಿಕ ಅಲ...