ಗ್ರಾಮ ಪಂಚಾಯತ್ ಗಳಲ್ಲಿ ಜನನ ಮತ್ತು ಮರಣ ನೋಂದಣಿ,
ಇನ್ನು ಮುಂದೆ ಗ್ರಾಮ ಪಂಚಾಯತ್ ಗಳಲ್ಲಿ ಜನನ ಮತ್ತು ಮರಣ ನೋಂದಣಿ,
ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಶುಭ ಸುದ್ದಿ ನೀಡಿದ್ದಾರೆ, ಇದೀಗ ಜನನ -ಮರಣ ದ ಪ್ರಕ್ರಿಯೆ ಗಳನ್ನು ಗ್ರಾಮಪಂಚಾಯತ್ ಗಳಲ್ಲಿ ಕಲ್ಪಿಸಿದ್ದು ಇದಕ್ಕಾಗಿ ಗ್ರಾಮಪಂಚಾಯಿತಿ ಕಾರ್ಯದರ್ಶಿ ಗಳನ್ನು ಜನನ ಮರಣ ನೊಂದನಾಣಾಧಿಕಾರಿಗಳನ್ನಾಗಿ ನೇಮಕ ಮಾಡ ಲಾಗಿದೆ.
ಈ ಪ್ರಕ್ರಿಯೆ ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವರದಿ:- ಶಬ್ಬೀರ್ ಅಹ್ಮದ್ hhಪುರ

Comments
Post a Comment