ಕೊಪ್ಪ,ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ,
ಕೊಪ್ಪ:-ಮಲ್ನಾಡ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಕೊಪ್ಪ ತಾಲ್ಲೂಕಿನ ಶಾಂತಿಪುರದಲ್ಲಿ ದಿನಾಂಕ 21 ಜುಲೈ 2024ರ ಭಾನುವಾರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ,
ಪ್ರಥಮ ಬಹುಮಾನವಾಗಿ ಹತ್ತು ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ,
ದ್ವಿತೀಯ ಬಹುಮಾನವಾಗಿ ಆರು ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು,
ಮಹಿಳೆಯರು ಮತ್ತು ಮಕ್ಕಳಿಗೆ ಕೆಸರುಗದ್ದೆ ಓಟ ಹಾಗೂ ಪುರುಷರಿಗೆ ಕೆಸರುಗದ್ದೆ ಓಟ ಮತ್ತು ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು,
ಹೆಚ್ಚಿನ ಮಾಹಿತಿಗಾಗಿ: 9900890376, 9686409762, 8971030836
🖋 ಮಜೀದ್ ಸಣ್ಣಕೇರೆ

Comments
Post a Comment