ಶಿವಮೊಗ್ಗ:-ಜಾವಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಸಾವು. ಜುಲೈ 3 ಬುಧವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಶಿವಮೊಗ್ಗ ಶಿಕಾರಿಪುರ ರಸ್ತೆ ಮದ್ಯೆ ಖಾಸಗಿ ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಡಿಕ್ಕಿಯಾದ ರಬಸಕ್ಕೆ ಬಸ್ಸಿನಲ್ಲಿದ್ದ 15ದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
🖋 ಶಬ್ಬೀರ್ ಅಹ್ಮದ್ hh ಪುರ

Comments
Post a Comment