ಎನ್, ಆರ್, ಪುರ:-ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ನಿವೃತ್ತ ಶಿಕ್ಷಕನ ಬಂಧನ.
ಎನ್, ಆರ್, ಪುರ:-ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ನಿವೃತ್ತ ಶಿಕ್ಷಕನ ಬಂಧನ.
ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿವೃತ್ತ ಶಿಕ್ಷಕನನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನಲ್ಲಿ ನಡೆದಿದೆ.
ವಸತಿ ಶಾಲೆಯೊಂದರ 8 ನೇ ತರಗತಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಎನ್.ಆರ್.ಪುರ ಪೊಲೀಸರು ಬಂಧಿಸಿ ಚಿಕ್ಕಮಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಧೀಶರು ಜು.18 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಬಂಧಿತ ನಿವೃತ್ತ ಶಿಕ್ಷಕ ರಾಮಕೃಷ್ಣ ಎಂದು ತಿಳಿದು ಬಂದಿದೆ.
ವರದಿ:- ಮಜೀದ್ ಕೊಪ್ಪ

Comments
Post a Comment