ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ
ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ,
ಚಾರ್ಮಾಡಿ, ಕೊಟ್ಟಿಗೆಹಾರ, ಬಾಳೂರು, ಬಣಕಲ್, ಮೂಡಿಗೆರೆಯಲ್ಲಿ ಭಾರಿ ಮಳೆ
ನಿರಂತರ ಮಳೆಯಿಂದಾಗಿ ಪ್ರವಾಸಿಗರು ಹಾಗೂ ವಾಹನ ಸವಾರರು ಪರದಾಟ
ವಾಹನ ಚಲಾಯಿಸಲು ಆಗದೆ ನಿಂತಲ್ಲೇ ನಿಂತಿರುವ ವಾಹನಗಳು
ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ಹೈರಾಣು
ನಿನ್ನೆಯಿಂದಲೂ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ
🖋 ಶಬ್ಬೀರ್ ಅಹ್ಮದ್ hh ಪುರ

Comments
Post a Comment