ಮಂಗಳೂರು, ಕೂರ ತಂಙಳ್ ನಿಧನರಾಗಿದ್ದಾರೆ.
ಮಂಗಳೂರು, ಜು.8: ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

Comments
Post a Comment