ಕುವೈತ್,K C F,ರಾಷ್ಟ್ರೀಯ ಸದಸ್ಯತ್ವ ಅಭಿಯಾನ,


 


ರಾಷ್ಟ್ರೀಯ ಸದಸ್ಯತ್ವ ಅಭಿಯಾನ,


ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಸಂಘಟನಾ ವಿಭಾಗದ ವತಿಯಿಂದ 2024 ರ ಸದಸ್ಯತ್ವ ಅಭಿಯಾನದ ಅಂಗವಾಗಿ ಬದಲಾವಣೆಯ ಭಾಗವಾಗಿರಿ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ  ಕಾರ್ಯಗಾರ ಕಾರ್ಯಕ್ರಮ ದಿನಾಂಕ  02/08/2024 ಶುಕ್ರವಾರ ಜುಮಾ ನಮಾಝಿನ ನಂತರ ಸಾಲ್ಮಿಯ ಸುನ್ನಿ ಸೆಂಟರ್ ಹಾಲ್ ನಲ್ಲಿ ಕೆಸಿಎಫ್  ಸಂಘಟನಾ ಅಧ್ಯಕ್ಷರಾದ ಉಮರ್ ಝುಹ್ರಿ ಉಸ್ತಾದರ ಅಧ್ಯಕ್ಷತೆಯಲ್ಲಿ ಕೆಸಿಎಫ್ ರಾಷ್ಟ್ರೀಯ ನಾಯಕರಾದ ಉಮರ್ ಫಾರೂಕ್ ಸಖಾಫಿ ಉಸ್ತಾದರ ದುವಾದೊಂದಿಗೆ ಆರಂಭವಾಯಿತು.

ಶೃಂಗೇರಿ ಅಪಾಯದ ಅಂಚಿನಲ್ಲಿ ದರ್ಗ,ಓದಲು ಕ್ಲಿಕ್ ಮಾಡಿ👈


ಸ್ಮಗ್ಲಿಂಗ್ ಗಗನಸಖಿಯ ಬಂಧನ, ಓದಲು ಇಲ್ಲಿ ಕ್ಲಿಕ್ ಮಾಡಿ,👈


ಸದಸ್ಯತ್ವ ಅಭಿಯಾನದ ಬಗ್ಗೆ ಕೆಸಿಎಫ್ I C  ಸಂಘಟನಾ ಕಾರ್ಯದರ್ಶಿ ಹಾಫಿಲ್ ಉಮರ್ ಫಾರೂಕ್ ಸಖಾಫಿ ಹಾಗೂ ಕೆಸಿಎಫ್ I C  ಕಾರ್ಯಕಾರಿ ಸದಸ್ಯ ಜನಾಬ್ ಝಕರಿಯಾ ಆನೆಕಲ್ ಉತ್ತಮವಾಗಿ ತರಗತಿ ನಡೆಸಿಕೊಟ್ಟರು.ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಕುವೈಟ್ ಫೈನಾನ್ಸ್ ಕಂಟ್ರೋಲ್ ಜನಾಬ್ ಮೂಸ ಇಬ್ರಾಹಿಮ್ ನಡೆಸಿದರು.ಆಶಂಷ ಭಾಷಣವನ್ನು ಕೆಸಿಎಫ್ ಕುವೈಟ್ ಅಧ್ಯಕ್ಷರಾದ ಹುಸೈನ್ ಎರ್ಮಾಡ್ ಉಸ್ತಾದರು ನಡೆಸಿದರು.ಕೊನೆಯಲ್ಲಿ ದುವಾ ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಸಖಾಫಿ  ನಡೆಸಿದರು.ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ನಾಯಕರು,ಝೋನ್ ,ಸೆಕ್ಟರ್ ನಾಯಕರು ಭಾಗವಹಿಸಿದರು.




ಕೆಸಿಎಫ್ ರಾಷ್ಟ್ರೀಯ ಶಿಕ್ಷಣ ಕಾರ್ಯದರ್ಶಿ ಮುಸ್ತಫಾ ಉಳ್ಳಾಲ ಸ್ವಾಗತಿಸಿದರು.ಕೆಸಿಎಫ್ ಕುವೈಟ್ ಝೋನ್ ಸಂಘಟನಾ ಕಾರ್ಯದರ್ಶಿ ಹಸೈನಾರ್ ಮೊಂಟೆಪದವು ಧನ್ಯವಾದಗೈದರು.


ವರದಿ :ಪ್ರಚಾರ ಮತ್ತು ಪ್ರಕಾಶನ ವಿಭಾಗ ಕೆಸಿಎಫ್ ಕುವೈಟ್


ವಾರ್ತಾಸಾರಥಿ ವಾಟ್ಸ್ಆಪ್ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ಕಿಸಿ,👈

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?