ಶಿಕ್ಷಕರ ನ್ಯಾಯಯುತ ಹೋರಾಟಕ್ಕೆ ಬೆಂಬಲ; ಜಿಲ್ಲಾ SDMC ಸಮನ್ವಯ ವೇದಿಕೆ,

 



ಶಿಕ್ಷಕರ ನ್ಯಾಯಯುತ ಹೋರಾಟಕ್ಕೆ ಬೆಂಬಲ; ಜಿಲ್ಲಾ SDMC ಸಮನ್ವಯ ವೇದಿಕೆ,


 1 ರಿಂದ 7 ನೇ ತರಗತಿಗೆ ನೇಮಕಾತಿಯಾದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ  ಶಾಲೆಯಲ್ಲಿ ಹಲವು ವರುಷ ಗಳಿಂದ  ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ  ಹಿಂಬಡ್ತಿ ನೀಡಿರುವುದನ್ನು ವಿರೋಧಿಸಿ ಹಾಗೂ ಈ  ಹಿಂದಿನಂತೆ ಮುಖ್ಯ ಗುರುಗಳ ಹುದ್ದೆ , ಪ್ರೌಢ ಶಾಲೆಗೆ ಭಡ್ತಿ ನೀಡುತ್ತಿರುವುದನ್ನು ಮುಂದುವರಿಸುವ ಕುರಿತು ಶಿಕ್ಷಕರು ಹೋರಾಟಕ್ಕೆ ಕರೆ ಕೊಟ್ಟಿದ್ದು ಅವರ ನ್ಯಾಯಯುತ ಹೋರಾಟಕ್ಕೆ ಸರಕಾರ ಕೂಡಲೇ ಸ್ಪಂದಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ   ಇಸ್ಮಾಯಿಲ್  SM. ನೆಲ್ಯಾಡಿ ಈ ಮೂಲಕ ಸರಕಾರವನ್ನ ಒತ್ತಾಯಿಸಿದ್ದಾರೆ

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?