ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಲು ಆದಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ


 

ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಲು ಆದಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ,



"ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಲು ಆದಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅನ್ನು ಅಪ್ಡೇಟ್ ಮಾಡಿಸಬೇಕು. UIDAI ನೀಡಿದ ಮಾಹಿತಿಯ ಪ್ರಕಾರ, ಡಿಸೆಂಬರ್ 14 ರವರೆಗೆ ಎಲ್ಲಾ 10 ವರ್ಷಗಳ ಹಳೆಯ ಆಧಾರ್ ಕಾರ್ಡ್ ಗಳನ್ನು ಉಚಿತವಾಗಿ ನವೀಕರಿಸಬಹುದಾಗಿದೆ. ಅದರ ನಂತರ ಆಧಾರ್ ಅಪ್ಡೆಟ್ ಮಾಡಲು ನೀವು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನಿಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ನಿಮಗೆ ಕೇವಲ 90 ದಿನಗಳವರೆಗೆ ಅವಕಾಶವಿದೆ.


ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!


ಹಾಗಾದರೆ ಹೇಗೆ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ:

ವಿಡಿಯೋ ನೋಡಲು ಇಲ್ಲಿ ಒತ್ತಿ,

ಉಚಿತವಾಗಿ ಆಧಾರ್ ಕಾರ್ಡ್ ಅನ್ನು ನೀವು ಆನ್ ಲೈನ್ ಮೂಲಕವು ಮಾಡಬಹುದಾಗಿದೆ. ಇಲ್ಲವಾದಲ್ಲಿ ನಿಮ್ಮ ಹತ್ತಿರದ ಅಂಚೆ ಕಚೇರಿ, ಆಧಾರ್ ಸೆಂಟರ್ ಗೆ ಭೇಟಿ ನೀಡಿ ಆಪ್ಡೇಟ್ ಮಾಡಿಸಬಹುದಾಗಿದೆ.

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?