ಕೊಪ್ಪ ನಗರದಲ್ಲಿ ಸಮನ್ವಯ ಆಟೋ ಮಾಲೀಕ ಹಾಗೂ ಚಾಲಕರಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ,


 

ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ನಗರದಲ್ಲಿ ಸಮನ್ವಯ ಆಟೋ ಮಾಲೀಕ ಹಾಗೂ  ಚಾಲಕರಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ,



ಸಮನ್ವಯ ಆಟೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿನಾಂಕ 10.11.2024. ಭಾನುವಾರ ಸಮಯ. ಸಂಜೆ 6 ಗಂಟೆಗೆ. (ಸ್ಥಳ) ಲಾಲ್ ಬಹುದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ . ಧ್ವಜಾರೋಹಣವನ್ನು. ಶ್ರೀ ಸುಧೀರ್ ಕುಮಾರ್ ಮೊರೊಳ್ಳಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಕಾನೂನು ಸಲಹೆಗಾರರು. ನೆರವೇರಿಸಲಿರುವರು. 


ವಿಡಿಯೋ ನೋಡಲು ಇಲ್ಲಿ ಒತ್ತಿ,

ಈ ಸಂದರ್ಭದಲ್ಲಿ ಶ್ರೀ ಎಸ್ ಎಸ್ ಶ್ರೀಕಾಂತ್ ಸಮನ್ವಯ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷರು, ಹಾಗೂ ಉಪಾಧ್ಯಕ್ಷರು, ಆಟೋ ಪಾಲಿ, ಹಾಗೂ ಶ್ರೀ ಫಿಲಿಪ್, ಶ್ರೀ ನುಗ್ಗಿ ಮಂಜುನಾಥ್, ಗೌರವಾಧ್ಯಕ್ಷರು ಹಾಗೂ ಮುಖ್ಯ ಅಥಿತಿ ಗಳಾಗಿ ಶ್ರೀಮತಿ ಚಂದ್ರಕಲಾ ಮಾಜಿ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತ್ ಕೊಪ್ಪ ಹಾಗೂ ಸನ್ಮಾನ್ಯ ಟಿ . ಡಿ ರಾಜೇಗೌಡರು, ಇಂಧನ ಅಭಿವೃದ್ಧಿ ನಿಗಮ ಶಾಸಕರು ಶೃಂಗೇರಿ ವಿಧಾನಸಭಾ ಕ್ಷೇತ್ರ ಹಾಗೂ ಶ್ರೀ ಜೆ ಎಂ ಶ್ರೀಹರ್ಷ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ರವೀಂದ್ರ ಕುಕ್ಕುಡಿಗೆ ಡಿ.ಸಿ.ಸಿ.. ಬ್ಯಾಂಕ್ ಮಾಜಿ ಅಧ್ಯಕ್ಷರು... ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ,ಹಾಗೂ ಈ ಕಾರ್ಯಕ್ರಮದಲ್ಲಿ ಚಲನಚಿತ್ರ ಕಂಠ ದಾನ ಕಲಾವಿದ ಅಂತರಾಷ್ಟ್ರೀಯ ಮಟ್ಟದ ಗಾಯಕ ಕೆ ನವೀನ್ ಚಂದ್ರ ಕೊಪ್ಪ ಸಾರಥ್ಯದಲ್ಲಿ ಶಿವಾನಿ ಮ್ಯೂಸಿಕಲ್ ತಂಡದಿಂದ ಅದ್ದೂರಿಯ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗಳಿಸಿ ಕೊಡಬೇಕು ಎಂದು ಸಮನ್ವಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಎಸ್. ಎಸ್. ಶ್ರೀಕಾಂತ್ ಅವರು ತಿಳಿಸಿದ್ದಾರೆ.



ವರದಿ:-ಮಜೀದ್ ಸಣ್ಣಕೇರೆ







Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?