ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,


 

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,



ಜೀತೊ ಆಟೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ (ಕಾಟಿ) ಉಮೇಶ(38 ) ವರ್ಷ,ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೀತೋ ಆಟೋ ಜೋಗಿಸರ ಖಾಸಿಂ ಅವರಿಗೆ ಸೇರಿದ್ದು ಎನ್ನಲಾಗಿದೆ,ಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.




ವರದಿ:- ಮಜೀದ್ ಸಣ್ಣಕೆರೆ


Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,