Posts

Showing posts from April, 2025

ಕೆ ಸಿ ಎಫ್ ಕುವೈಟ್ ರಾಷ್ಟ್ರೀಯ ಪ್ರತಿಭೋತ್ಸವ,

Image
  ಕೆ ಸಿ ಎಫ್ ಕುವೈಟ್ ರಾಷ್ಟ್ರೀಯ ಪ್ರತಿಭೋತ್ಸವ, ಕಲೆ ಸಂಸ್ಕೃತಿ ಮತ್ತು ಮೌಲ್ಯಗಳ ಸಮ್ಮಿಲನ ಎಂಬ ಧ್ಯೇಯ ವಾಕ್ಯದೊಂದಿಗೆ ಕೆಸಿಎಫ್ ಕುವೈಟ್ ನ್ಯಾಷನಲ್ ಪ್ರತಿಭೋತ್ಸವ ದಿನಾಂಕ 18.04.2025 ರಂದು ಜುಮಾ ನಮಾಜ್ ನ ನಂತರ ಫರ್ ವಾನಿಯ ದ್ವಹಿ ಪ್ಯಾಲೇಸ್  ಸಭಾಂಗಣದಲ್ಲಿ ಕೆಸಿಎಫ್ ಫಾರ್ವಾಣಿಯ ಸೆಕ್ಟರ್ ನ ಮಾಸಿಕ ಸ್ವಲಾತ್ ನೊಂದಿಗೆ ಆರಂಭವಾಯಿತು. ಸೌತ್ ಹಾಗೂ ನಾರ್ತ್ ಝೋನ್ ಗಳಲ್ಲಿವಿಜೇತರಾದ ಸ್ಪರ್ಧಿಗಳ ಪ್ರತಿಭೋತ್ಸವ ನಡೆಯಿತು.  ಪ್ರತಿಭೋತ್ಸವ ನಿರ್ವಹಣಾ  ತಂಡದ ಮುಖ್ಯಸ್ಥರಾದ ಬಹುಮಾನ್ಯ ಶಫೀಕ್ ಅಹ್ಸನಿ ಉಸ್ತಾದರ  ನೇತೃತ್ವದಲ್ಲಿ ಮುಖ್ಯ ತೀರ್ಪುಗಾರರಾಗಿ ಬಹುಮಾನ್ಯ ಬಾದುಶ ಸಖಾಫಿ  ಉಸ್ತಾದ್ ಸಹ ತೀರ್ಪುಗಾರರಾಗಿ ಫಾರೂಕ್ ಸಖಾಫಿ,ಇರ್ಷಾದ್ ಸಖಾಫಿ ಹಾಗೂ ಝಕಾರಿಯಾ ಆನೇಕಲ್ ಮತ್ತು ಯಾಕೂಬ್ ಕಾರ್ಕಳ  ತೀರ್ಪುಗಾರರಾಗಿ ಉತ್ತಮವಾಗಿ ಪ್ರತಿಭೋತ್ಸವ ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ನಡೆಸಿಕೊಟ್ಟರು. ನಂತರ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೆಸಿಎಫ್ ರಾಷ್ಟ್ರೀಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ  ಉಸ್ತಾದರ ಘನ ಅಧ್ಯಕ್ಷತೆಯಲ್ಲಿ ಕೆಸಿಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಮುಸ್ತಾಫ ಉಳ್ಳಾಲ ಎಲ್ಲರಿಗೂ ಸ್ವಾಗತ ಕೋರಿದರು,  ಐಸಿ ಸಾಂತ್ವನ ಕಾರ್ಯದರ್ಶಿ ಝಕಾರಿಯಾ  ಆನೇಕಲ್ ಕಾರ್ಯಕ್ರಮ ಉದ್ಘಾಟಿಸಿದರು  ಐಸಿ ನಾಯಕರದ ಜನಾಬ್ ಯಾಕೂಬ್ ಕಾರ್ಕಳ ಆಸಂಶಗೈದರು ಹಾ...