ಕೊಪ್ಪ:- ನ್ಯಾಯಕ್ಕಾಗಿ ಕೊಪ್ಪ ದಲ್ಲಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ,
ಶಮಿತಾ ಸಾವಿನ ನ್ಯಾಯಕ್ಕಾಗಿ ಹೋರಾಟ,
ಕೊಪ್ಪ:- ನ್ಯಾಯಕ್ಕಾಗಿ ಕೊಪ್ಪ ದಲ್ಲಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ,
ರಾಜ್ಯದ ಗಮನ ಸೆಳೆದಿರುವ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಶಮಿತಾ ಸಾವು ಪ್ರಕರಣ ಇದೀಗ ಹೋರಾಟದ ಹಾದಿ ಹಿಡಿದಿದೆ. ಸೋಮವಾರ ಕೊಪ್ಪದಲ್ಲಿ ಭಾರೀ ಹೋರಾಟ ನಡೆಯಲಿದೆ.
ಜೂ.28ರಂದು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾಗಿರುತ್ತಾಳೆ, ಈ ಬಗ್ಗೆ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು ಹಾಗೂ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ತನಿಖೆಗೆ ಒಳಪಡಿಸಲು ಅಗ್ರಹಿಸಿ ಪ್ರಗತಿಪರ ಸಂಘಟನೆಗಳೊಂದಿಗೆ ದಿನಾಂಕ:07:07:2025ರಂದು ಬೆಳ್ಳಿಗೆ 10 ಗಂಟೆಯಿಂದ ಎರಡು ಗಂಟೆವರೆಗೆ ಟೌನ್ ಹಾಲಿನಿಂದ ಬಸ್ ನಿಲ್ದಾಣ ಹೊರಗೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಕೊಪ್ಪ ಪೊಲೀಸರು,
ಶಮಿತಾ ಸಾವಿಗೆ ನ್ಯಾಯ ಬೇಕು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಳಲ್ಲ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ವರದಿ:- ಮಜೀದ್ ಸಣ್ಣಕೆರೆ

Comments
Post a Comment